Mangalore: ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ಎರಡನೇ ದಿನದ ವಿಚಾರಣೆಗೆ ಹಾಜರಾಗಿದ್ದಾರೆ.
Tag:
Youtuber Sameer MD
-
Mangalore: ಧರ್ಮಸ್ಥಳ ಕ್ಷೇತ್ರವನ್ನು ಅವಹೇಳನ ಮಾಡಿದ ಆರೋಪದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯೂಟ್ಯೂಬರ್ ಸಮೀರ್ ಎಂ.ಡಿ. ಭಾನುವಾರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.
