ಯುವಶಕ್ತಿ ಸೇವಾಪಥ ಈಗಾಗಲೇ ದಕ ಜಿಲ್ಲೆಯಲ್ಲಿ ಹಲವಾರು ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಇದೀಗ ಯುವಶಕ್ತಿ ಸೇವಾಪಥದ ವತಿಯಿಂದ ಶಿವಸನ್ನಿಧಿಗಳಲ್ಲಿ ಸೇವಾ ಸಂಗಮದಡಿಯಲ್ಲಿ ಹಣ ಸಂಗ್ರಹಿಸಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಸಹಾಯ ಹಸ್ತ ಚಾಚಿದೆ. ಉಪ್ಪಿನಂಗಡಿ ಕಡೆಮಖೆಯಲ್ಲಿ ವಿಶೇಷ ವೇಷ ಧರಿಸಿ …
Tag:
Yuva Shakti
-
ದಕ್ಷಿಣ ಕನ್ನಡ
ಯುವಶಕ್ತಿ ಸೇವಾ ಪಥದ ಮೊದಲ ಸೇವಾ ಹೆಜ್ಜೆ!! ಮೆಚ್ಚಿ ಜಾತ್ರೆಯಲ್ಲಿ ಅಂಧ ಕಲಾವಿದರಿಗೆ ಬೆಳಕು ನೀಡುವ ನಿಧಿ ಸಂಗ್ರಹ ಕಾರ್ಯ ಸಂಪನ್ನ!!
ಪರೋಪಕಾರಾರ್ಥಂ ಇದಂ ಶರೀರಂ ಎಂಬ ಧ್ಯೇಯವಾಕ್ಯದೊಂದಿಗೆ ಸೇವಾಕಾರ್ಯಕ್ಕಾಗಿ ಆರಂಭಗೊಂಡಿರುವ ಯುವಶಕ್ತಿ ಸೇವಾಪಥದ ಮೊದಲ ಸೇವಾಹೆಜ್ಜೆ ಮಾಣಿ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯಲ್ಲಿ ಸಂಪನ್ನಗೊಂಡಿತು. ಮಂಗಳೂರಿನಲ್ಲಿ ನೆಲೆಸಿರುವ ಅಂಧಕಲಾವಿದರಾದ ಶಾರದಾ ಕಲಾವೃಂದ ಶೃಂಗೇರಿಯ ಕಲಾವಿದರಿಗಾಗಿ ಹಮ್ಮಿಕೊಂಡಿದ್ದ ಸೇವಾಯೋಜನೆಯಲ್ಲಿ ಯುವಶಕ್ತಿ ಕಡೇಶಿವಾಲಯ(ರಿ),ಯುವಸ್ಪಂದನ ಪೆರ್ನೆ,ಯುವಕೇಸರಿ ಗಡಿಯಾರ,ಯುವವೇದಿಕೆ …
