ಬೆಂಗಳೂರು: ಜಿ.ಪಂ.ಹಾಗೂ ತಾ.ಪಂ.ಕ್ಷೇತ್ರಗಳ ಪುನರ್ ವಿಂಗಡಣೆ ವಿಚಾರದಲ್ಲಿ 10 ದಿನಗಳಲ್ಲಿ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಹಾಗೂ ನ್ಯಾ.ಅಶೋಕ್ ಎಸ್. ಕಿಣಗಿ …
Tag:
