ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯೊಂದಿದ್ದು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಈವರೆಗೆ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕಲಿಸುವ ಜೊತೆಗೆ ಬಾಣಂತಿಯರು, ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸಲು, …
Tag:
