Kadaba: ಮಹಾಶಿವರಾತ್ರಿಯಂದು ಅಲಂಕಾರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಹೂವಿನ ಚಟ್ಟಿ, ವಾಲಿಬಾಲ್ ನೆಟ್, ಕಸದ ತೊಟ್ಟಿಯಲ್ಲಿದ್ದ ಕಸವನ್ನು ಚೆಲ್ಲಿದ್ದು, ಪಪ್ಪಾಯಿ ಗಿಡವನ್ನು ಮುರಿದು ಹಾಕಿದ್ದು ಹಾಗೂ ಇತರ ವಸ್ತುಗಳನ್ನು ಹಗಲು ವೇಳೆಯಲ್ಲಿ ವಿದ್ಯಾರ್ಥಿಗಳು ಪುಡಿಗೈದು ನಾಶ ಮಾಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
Tag:
