ಮಂಗಳೂರು : ಮಂಗಳೂರಿನ ಮಳಲಿ ಮಸೀದಿಯನ್ನು ಕೆಡಹುವಾಗ ಅದರಲ್ಲಿ ದೇವಸ್ಥಾನದ ಕುರುಹು ಪತ್ತೆಯಾಗಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದರೆ ಇತ್ತೀಚಿನ ಬೆಳವಣಿಗೆಯ ಪ್ರಕಾರ, ಹಿಂದೂ ಪರ ಸಂಘಟನೆಗಳು ಅಷ್ಟಮಂಗಳ ಪ್ರಶ್ನಾ ಚಿಂತನೆ ಮೂಲಕ ಮಂಗಳೂರಿನ ಮಸೀದಿಯೊಂದರ ರಹಸ್ಯ ಪತ್ತೆಗೆ ಮುಂದಾಗಿದೆ …
Tag:
