ವಿಶಾಖಪಟ್ಟಣಂ: ವಿಶಾಖಪಟ್ಟಣಂನಿಂದ 66 ಕಿ.ಮೀ. ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್ಪ್ರೆಸ್ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಧ್ಯರಾತ್ರಿ 12.45 ಕ್ಕೆ ಅಗ್ನಿ ಅವಘಡ ನಡೆದಿದ್ದು, ರೈಲು ಬೆಂಕಿ ಹೊತ್ತಿಕೊಂಡಾಗ ಒಂದು …
ಆಂಧ್ರಪ್ರದೇಶ
-
Rain: ಮೊಂಥಾ ಚಂಡಮಾರುತ ಇಂದು ಅಂದರೆ ಮಂಗಳವಾರ ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಅಪ್ಪಳಿಸಲಿದ್ದು, ಕರ್ನಾಟಕದ ಈ ಭಾಗಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
Accident
Karnool Bus Fire: ಕರ್ನೂಲ್ ಬಸ್ ದುರಂತ: ಮೃತರಿಗೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಣೆ
by ಕಾವ್ಯ ವಾಣಿby ಕಾವ್ಯ ವಾಣಿKarnool Bus Fire: ಆಂಧ್ರದ ಕರ್ನೂಲಿನಲ್ಲಿ (Karnool) ಗುರುವಾರ (ಅ.23) ಮಧ್ಯರಾತ್ರಿ 3ರ ಸುಮಾರಿಗೆ ಹೈದರಾಬಾದ್ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಪಿಎಂ ಕಚೇರಿ (PMO) …
-
Interesting
AP: ನೀರು ಕುಡಿದವರಿಗೆ ಅವಳಿ ಮಕ್ಕಳನ್ನು ಕರುಣಿಸುತ್ತೆ ಈ ಊರ ಬಾವಿ – ಮಕ್ಕಳಾಗದವರಿಗೂ ಮಕ್ಕಳಾಗುವುದು ಫಿಕ್ಸ್ !!
AP: ಭಾರತದ ಹಲವು ಗ್ರಾಮಗಳಲ್ಲಿ ನಾವು ವಿವಿಧ ರೀತಿಯ ವಿಶೇಷತೆಗಳನ್ನು ಕಾಣುತ್ತೇವೆ. ಕೆಲವೊಂದು ಅಚ್ಚರಿ ಹುಟ್ಟಿಸಿದರೆ ಇನ್ನು ಕೆಲವೊಂದು ಕುತೂಹಲವನ್ನು ಮೂಡಿಸುತ್ತದೆ. ಅಂತಯೇ ಆಂಧ್ರಪ್ರದೇಶದ ಒಂದು ಊರಲ್ಲಿ, ಊರಿನ ತುಂಬಾ ಮುಕ್ಕಾಲು ಪರ್ಸೆಂಟ್ ಅವಳಿ- ಜವಳಿ ಮಕ್ಕಳು ಇರುವುದನ್ನೇ ಕಾಣಬಹುದು. ಇದಕ್ಕೆ …
-
-
-
Hyderabad: ನಟಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಆಂಧ್ರಪ್ರದೇಶದ ಮಾಜಿ ಗುಪ್ತಚರ ಮುಖ್ಯಸ್ಥ ಪಿಎಸ್ಆರ್ ಆಂಜನೇಯಲನನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
News
DCM Pawan Kalyan: ಡಿಸಿಎಂ ಪವನ್ ಕಲ್ಯಾಣ್’ಗಾಗಿ ಜಿರೋ ಟ್ರಾಫಿಕ್: ನೀಟ್ ಪರೀಕ್ಷೆ ತಪ್ಪಿಸಿಕೊಂಡ 30 ವಿದ್ಯಾರ್ಥಿಗಳು
ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್’ಗಾಗಿ ನೀಡಲಾಗಿದ್ದ ಜಿರೋ ಟ್ರಾಫಿಕ್ನಿಂದಾಗಿ ಹಲವು ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆ ತಪ್ಪಿಸಿಕೊಂಡಿರುವ ಕಳವಳಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ.
-
Andhra Pradesh: ಆಂಧ್ರ ಪ್ರದೇಶದ ಅಲ್ಲೂರಿ ಜಿಲ್ಲೆಯ ಪೆದ್ದಬಯಾಲು ಮಂಡಲದಲ್ಲಿ ಈ ವಿಶೇಷ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬನ ಮೊದಲ ಪತ್ನಿಯರಿಬ್ಬರು ಸೇರಿ ಗಂಡನಿಗೆ ಮೂರನೇ ಮದ್ವೆ ಮಾಡಿದ್ದಾರೆ.
-
TDP: ಬಿಹಾರ ಸಿಎಂ ನಿತೀಶ್ ಕುಮಾರ್ ರಾಜ್ಯಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ ಇಟ್ಟು ಆಟ ಶುರು ಮಾಡಿದ್ದರು. ಈ ಬೆನ್ನಲ್ಲೇ TDP ನಾಯಕ ಚಂದ್ರಬಾಬು ನಾಯ್ಡು ಕೂಡ ಬಾಲ ಬಿಚ್ಚಿದ್ದಾರೆ.
