Jhansi: ಜಾನ್ಸಿಯಲ್ಲಿ( Jhansi)ರೈಲ್ವೆ ನಿಲ್ದಾಣದಲ್ಲಿ ಮೊಬೈಲ್ ಕಳವುಗೈದ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಕೋರ್ಟ್ ಗೆ ಕರೆದೊಯ್ಯುತ್ತಿರುವ ಸಂದರ್ಭ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಪರಾರಿಯಾದ(Escape)ಘಟನೆ ನಡೆದಿದೆ. 11 ಜನ ಪೊಲೀಸ್ ಅಧಿಕಾರಿಗಳು ಒಟ್ಟು ಏಳು ಆರೋಪಿಗಳನ್ನು …
Tag:
