Venkatesh Iyer: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮಧ್ಯಪ್ರದೇಶದ ಆಲ್ರೌಂಡರ್ ವೆಂಕಟೇಶ್ ಅಯ್ಯರ್ (Venkatesh Iyer) ಎಂಟ್ರಿ ಕೊಟ್ಟಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ (ಡಿ.16) ನಡೆದ ಐಪಿಎಲ್ ಮಿನಿ ಹರಾಜಿನ ಮೂಲಕ ಆರ್ಸಿಬಿ ವೆಂಕಟೇಶ್ ಅವರನ್ನು 7 ಕೋಟಿ ರೂ.ಗೆ ಖರೀದಿಸಿದೆ. …
Tag:
