Saif Ali Khan: ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರು ಇದೀಗ ಶಸ್ತ್ರಚಿಕಿತ್ಸೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇವರನ್ನು ನಿನ್ನೆ ಬೆಳಿಗ್ಗೆ 8 ಗಂಟೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಟನ ಭುಜದಲ್ಲೂ ಮೂಳೆ ಮುರಿತವಾಗಿದೆ. ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ …
Tag:
