ಯಾವುದೇ ಕಾರ್ಯಕ್ರಮ ಆಗಿರಬಹುದು,ಹಬ್ಬವೇ ಆಗಿರಬಹುದು, ಬೆಳಗ್ಗಿನ ದಿನನಿತ್ಯದ ಉಪಹಾರವೇ ಆಗಿರಬಹುದು ಆಗೆಲ್ಲಾ ಇಡ್ಲಿ ಗೆ ಪ್ರಾಶಸ್ತ್ಯ ಸ್ಥಾನ. ದಕ್ಷಿಣ ಭಾರತದ ಹೊಟೇಲುಗಳಲ್ಲಿ ಇಡ್ಲಿ ಇಲ್ಲದೆ ಇರಲಾರದು. ಹೀಗೆ ಬಹುಜನಪ್ರಿಯ ಇಡ್ಲಿ ಈಗ ಕೇವಲ ದಕ್ಷಿಣ ಭಾರತದ ತಿಂಡಿ ಎಂದರೆ ತಪ್ಪು. ಇದೀಗ …
Tag:
