FIR against Rakesh Shetty: ತಾನೊಬ್ಬ ಧರ್ಮರಕ್ಷಕ ಎಂದು ಫೋಸ್ ನೀಡುತ್ತಿದ್ದ, ಪವರ್ ಟಿವಿ ರಾಕೇಶ್ ಶೆಟ್ಟಿ ಮೇಲೆ FIR ದಾಖಲಾಗಿದೆ(FIR against Rakesh Shetty). ಮಹಿಳೆಯರ ಮೇಲೆ ದೌರ್ಜನ್ಯ, ಅವಾಚ್ಯವಾಗಿ ಶಬ್ದ ಪ್ರಯೋಗಿಸಿದ ಬಗ್ಗೆ ಮಹಿಳೆಯರು ವಿಡಿಯೋ ಮಾಡಿ …
Tag:
ಇತ್ತೀಚಿನ ಸುದ್ದಿ
-
InterestinglatestNewsಉಡುಪಿ
ಉಡುಪಿ | ನಿಜವಾಗಿಯೂ ನಡೆಯಿತೇ ಕಾಂತಾರ ಸಿನಿಮಾದಲ್ಲಿನ ಆ ಪಾರ್ಟ್…!! ದೈವಗಳಿಗೆ ಎದುರಾಗಿ ಕೋರ್ಟ್ ಮೆಟ್ಟಿಲೇರಿದ ದೂರುದಾರ ಏನಾದ…!!
by ಹೊಸಕನ್ನಡby ಹೊಸಕನ್ನಡಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಕಾಂತಾರ ಸಿನಿಮಾ ಶೈಲಿಯಲ್ಲಿ ಕೋರ್ಟ್ನಲ್ಲಿ ನೋಡಿಕೊಳ್ತೇನೆಂದ ದೂರುದಾರ ಸಾವಪ್ಪಿರುವನಡೆದಿರುವ ಘಟನೆಯೊಂದು ನಡೆದಿದ್ದು, ದೈವಗಳ ಶಕ್ತಿ ಎಂತಹದು ಎಂಬುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ಸುಮಾರು 500 ವರ್ಷ ಇತಿಹಾಸ ಹೊಂದಿರುವ ಪಡುಬಿದ್ರ ದೈವಸ್ಥಾನದಲ್ಲಿ ಭಕ್ತಾದಿಗಳು ಮತ್ತು ಟ್ರಸ್ಟ್ …
-
ಗೃಹ ವ್ಯವಹಾರಗಳ ಸಚಿವಾಲಯ (MHA) ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (Lashkar-e-Taiba) ನಿಷೇಧಿತ ಭಯೋತ್ಪಾದಕ ಸಂಘಟನೆಯ ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಮತ್ತು ಅದರ ಅಡಿ ಇರುವ ಇತರೆ ಸಂಘಟನೆಗಳನ್ನು ಕೇಂದ್ರ ಗೃಹ ಇಲಾಖೆ ನಿಷೇಧಿಸಿದೆ. TRFನ ಚಟುವಟಿಕೆಗಳು ಭಾರತದ ರಾಷ್ಟ್ರೀಯ …
-
InterestinglatestNewsSocial
PM Kisan Status 2022: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕುರಿತ ಮಹತ್ವದ ಮಾಹಿತಿ ಇಲ್ಲಿದೆ
ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 12ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಇದೀಗ 13ನೇ ಕಂತಿಗಾಗಿ ರೈತರು ಎದುರು ನೋಡುತ್ತಿದ್ದಾರೆ. ರೈತರ ನೆರವಿಗೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಆರ್ಥಿಕ ನೆರವಿನ ಜೊತೆಗೆ ರಸಗೊಬ್ಬರ ಪೂರೈಕೆ ಮಾಡಿ …
