ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮ ದಲ್ಲಿ ಗರ್ಭಿಣಿ ಮಾನ್ಯಾ ಅವರನ್ನು ಅವರ ತಂದೆಯೇ ಕುಟುಂಬದ ಇತರರೊಂದಿಗೆ ಸೇರಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿ ಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಗುರುಸಿದ್ದಗೌಡ …
Tag:
