ಭಾರತದ ಮಾರುಕಟ್ಟೆಯಲ್ಲಿ ಕಾರುಗಳಿಗೇನು ಭರವಿಲ್ಲ. ವಿವಿಧ ವಿನ್ಯಾಸದ ಕಾರುಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆಯಲು ಕಂಪನಿಗಳು ಪೈಪೋಟಿ ನೀಡುತ್ತಿವೆ. ಪ್ರಯಾಣಿಕರ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಕಂಪನಿಯು ವರ್ಷಾಂತ್ಯದಲ್ಲಿ ಭಾರೀ ಪ್ರಮಾಣದ ಕಾರುಗಳ ಮಾರಾಟ ಯೋಜನೆಯಲ್ಲಿದ್ದು, ಕಂಪನಿಯು ಇದೀಗ …
Tag:
