ದಲಿತರ ಮೇಲಿನ ದೌರ್ಜನ್ಯ ಕೆಲವೊಂದು ಕಡೆಯಲ್ಲಿ ನಿಲ್ಲುವಂತೆ ಕಾಣುತ್ತಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಜಾತಿನಿಂದನೆ ನಡೆಯುತ್ತಲೇ ಇದೆ. ಸರಕಾರ ಈ ಬಗ್ಗೆ ಎಷ್ಟೇ ಕಠಿಣ ಕಾನೂನು ತಂದರೂ ಜನ ಇದರ ಗೊಡವೆನೇ ಇಲ್ಲದಂತೆ ಮತ್ತೆ ಮತ್ತೆ ಅದೇ ಅಮಾನವೀಯ ಕೃತ್ಯಗಳನ್ನು ಮುಂದುವರಿಸುತ್ತಾರೆ. …
Tag:
