ಪಡುಬಿದ್ರಿ: ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಸ್ತುಗಳ ಕಳವು ನಡೆದಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದೆ. ದೇವಸ್ಥಾನದ ಕಾಣಿಕೆ ಡಬ್ಬದಿಂದ 15,000 ರೂ. ಹಾಗೂ 500 ರೂ. ಬೆಲೆಬಾಳುವ ಬೆಳ್ಳಿಯ 2 ತಟ್ಟೆಗಳನ್ನು ಕಳವು ಮಾಡಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು …
Tag:
