Chaitra Kundapur: ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದ ಚೈತ್ರಾ ಅವರು ಇದೀಗ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ.
ಉಡುಪಿ
-
ಭರವಸೆ ಮೂಡಿಸಿದ್ದ ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣಿಗೆ ಶರಣು ! ವಿರಾಜ್ ಮೆಂಡನ್ ಜೀವನದ ಭರವಸೆ ಕಳೆದುಕೊಳ್ಳಲು ಏನು ಕಾರಣ? ಉಡುಪಿ : ದೇಶದ ವಿವಿಧೆಡೆ ನಡೆಯುತ್ತಿದ್ದ ಬಾಕ್ಸಿಂಗ್ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಪಡೆದುಕೊಂಡು ಭರವಸೆ ಮೂಡಿಸಿದ್ದ ಮಲ್ಪೆಯ ವಿರಾಜ್ …
-
ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಿರ್ವದ (Shirva) ಬಳಿಯ ಕಾನ್ವೆಂಟ್ ರಸ್ತೆಯ ನಿವಾಸಿ ರಿಯಾನ್ನ ಜೇನ್ ಡಿಸೋಜಾ ಎಂಬ ವಿದ್ಯಾರ್ಥಿನಿ ನಿಧನರಾಗಿದ್ದಾರೆ .
-
-
Karnataka State Politics UpdatesNewsಉಡುಪಿ
Lakshmi Hebbalkar: ಗುದ್ದಲಿ ಎತ್ತಿಲ್ಲ, ಪೂಜೆನೇ ಆಗಿಲ್ಲ, ಕಮಿಷನ್ ಎಲ್ಲಿಂದ ಬಂತು ಮಾರ್ರೆ? ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಗೆ ಕೊಟ್ರು ಗುದ್ಲಿ ಏಟು !
by ಹೊಸಕನ್ನಡby ಹೊಸಕನ್ನಡಬಿಜೆಪಿಯ ಕಮಿಷನ್ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತಿರುಗೇಟು ನೀಡಿದ್ದಾರೆ. ‘ಇನ್ನೂ ಗುದ್ದಲಿ ಎತ್ತೇ ಇಲ್ಲ, ಕಮೀಷನ್ ಎಲ್ಲಿಂದ ಬಂತು ಮಾರ್ರೆ ?’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.
-
latestNewsಉಡುಪಿ
Udupi Video Case: ಉಡುಪಿ ಟಾಯ್ಲೆಟ್ ನಲ್ಲಿ ವೀಡಿಯೋ ಮಾಡಿದ ಪ್ರಕರಣ: ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ !
ಉಡುಪಿ: ನಗರದ ಖಾಸಗಿ ಕಾಲೇಜಿನ (Udupi College) ಟಾಯ್ಲೆಟ್ ನಲ್ಲಿ ಬಾಲಕಿಯರ ವೀಡಿಯೋ ಮಾಡಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ (CID) ವಹಿಸಿದೆ. ಉಡುಪಿಯ ಕಾಲೇಜಿನ ಮೂವರು ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಥಳೀಯ ನರ್ಸಿಂಗ್ ಕಾಲೇಜಿನ ಟಾಯ್ಲೆಟ್ನಲ್ಲಿ …
-
News
Udupi: ಉಡುಪಿಯ ಮಲ್ಪೆ ಕಡಲ ತೀರದುದ್ದಕ್ಕೂ ಗಂಗೆಯ ಕೂದಲು ; ವಿಜ್ಞಾನಿಗಳ ಭೇಟಿ- ರಹಸ್ಯ ಬಯಲು !
by ವಿದ್ಯಾ ಗೌಡby ವಿದ್ಯಾ ಗೌಡಸಮುದ್ರ ತೀರದಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಚಿತ್ರ ವಸ್ತುಗಳು ಕಂಡುಬಂದಿದೆ. ಕಡಲ ತೀರದ ಉದ್ದಕ್ಕೂ ರಾಶಿ ರಾಶಿ ನಾರು ಬೇರುಗಳು ಬಂದು ಬಿದ್ದಿವೆ
-
-
Newsಉಡುಪಿ
Vishwaprasanna Theertha Swamiji: 40 ಅಡಿ ಆಳದ ಬಾವಿಗೆ ಕೇವಲ ಹಗ್ಗ ಬಳಸಿ ಇಳಿದು ಬೆಕ್ಕಿನ ಮರಿ ರಕ್ಷಿಸಿದ ಪೇಜಾವರ ಸ್ವಾಮೀಜಿ
by ಹೊಸಕನ್ನಡby ಹೊಸಕನ್ನಡಪೇಜಾವರ ಶ್ರೀಗಳು (Vishwaprasanna Theertha Swamiji) ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯ ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ (Udupi) ನಡೆದಿದೆ.
-
ದಕ್ಷಿಣ ಕನ್ನಡ
Malpe Beach: ಪ್ರವಾಸಿಗರೇ, ಮಲ್ಪೆ ಬೀಚ್ನಲ್ಲಿ ಈ ಚಟುವಟಿಕೆಗಳಿಗೆ ಅವಕಾಶವಿಲ್ಲ!
by ವಿದ್ಯಾ ಗೌಡby ವಿದ್ಯಾ ಗೌಡMalpe Beach: ಮಲ್ಪೆ ಬೀಚ್ ಗೆ ತೆರಳುವ ಪ್ರವಾಸಿಗರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮಲ್ಪೆ ಬೀಚ್ನಲ್ಲಿ ಈ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ
