ಹಿರಿಯಡ್ಕ: ವಿಚಾರಾಣಾಧೀನ ಕೈದಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಹಿರಿಯಡ್ಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಖೈದಿ ಸದಾನಂದ ಸೇರಿಗಾರ್ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿಯಾಗಿದ್ದಾರೆ. ಖೈದಿ ಸದಾನಂದ ಸೇರಿಗಾರ್ ಮೂವರೊಂದಿಗೆ …
ಉಡುಪಿ
-
ಭೀಕರ ಅಪಘಾತವೊಂದು ಸಂಭವಿಸಿ ಮೂವರು ಸ್ಥಳದಲ್ಲಿಯೇ ಮರಣ ಹೊಂದಿರುವ ಹ್ರದಯ ವಿದ್ರಾವಕವಾದ ಘಟನೆ ನಡೆದಿದೆ . ಶನಿವಾರ ಡಿ. 10ರಂದು ಕಾರ್ಕಳದ ಉಡುಪಿ- ಸುಬ್ರಹ್ಮಣ್ಯ ರಾಜ್ಯದ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಈ ಘಟನೆ ನಡೆದಿದ್ದು, ಖಾಸಗಿ ಬಸ್ ಹಾಗೂ …
-
ಶಾಲಾ ಕಾಲೇಜು ಎಂದರೆ ಎಲ್ಲಾ ಜಾತಿ ಧರ್ಮ ಬೇಧ ಭಾವ ಇಲ್ಲದೇ ಇರುವ ದೇಗುಲ. ಅಂತಹ ದೇಗುಲದಲ್ಲಿ ಒರ್ವ ವಿದ್ಯಾರ್ಥಿಯನ್ನು ನೀನು ಉಗ್ರ ಎನ್ನುವ ರೀತಿಯಲ್ಲಿ ಮಾತನಾಡಿದ ಅಧ್ಯಾಪಕರ ವಿರುದ್ಧ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ತನ್ನನ್ನು ಭಯೋತ್ಪಾದಕನಿಗೆ …
-
latestNewsಉಡುಪಿದಕ್ಷಿಣ ಕನ್ನಡ
ಉಡುಪಿಯಲ್ಲೂ ಶಾರೀಕ್ ಹೆಜ್ಜೆ| ಕೃಷ್ಣ ನಗರಿಯಲ್ಲಿ ಶಾರೀಕ್ ಬಾಂಬ್ ಸ್ಕೆಚ್ ಹಾಕಿದ್ನಾ?!
ಈಗಾಗಲೇ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಶಾರಿಕ್ ಬಗ್ಗೆ ಕೆಲವೊಂದು ಮಾಹಿತಿಗಳು ಮತ್ತು ಸಾಕ್ಷಿಗಳು ದೊರೆತಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಾರ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ ಎಂಬ ಮಾಹಿತಿ …
-
Karnataka State Politics UpdatesNews
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ : ಭಯೋತ್ಪಾದಕರ ಸಂಹಾರವಾಗುವ ತನಕ ನಾವು ವಿಶ್ರಮಿಸಲ್ಲ : ತೇಜಸ್ವಿ ಸೂರ್ಯ ಕಿಡಿ
ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ಲಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದು ಸಂಸದ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ. ಉಡುಪಿಯಲ್ಲಿ (Udupi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು …
-
latestದಕ್ಷಿಣ ಕನ್ನಡ
ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆ , ಜಯಂತಿ ಆಚರಣೆಗಳಿಗೆ ಅವಕಾಶವಿಲ್ಲ | ಮಾಧ್ವರ ವಿರೋಧ
ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಮಾಡಿರುವ ಆದೇಶವೊಂದು ಇದೀಗ ಮಾಧ್ವ ತತ್ವ ಅನುಯಾಯಿಗಳ ವಿರೋಧಕ್ಕೆ ಕಾರಣವಾಗಿದೆ. ಇಲಾಖಾ ವ್ಯಾಪ್ತಿಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾಧಾರಣೆ ಸಹಿತ ಕೆಲವು ಆಚರಣೆಗಳಿಗೆ ಅವಕಾಶವಿಲ್ಲ ಎಂದು ಸರಕಾರ ಹೇಳಿದೆ. ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ …
-
latestNews
Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ …
-
latestNewsಉಡುಪಿ
ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ.,ಉಡುಪಿ | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ!!!
by Mallikaby Mallikaಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ.,ಉಡುಪಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2022 ಹುದ್ದೆಗಳ ವಿವರ: ಹಿರಿಯ ಸಹಾಯಕರು ಹಾಗೂ ಅಟೆಂಡರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.1)ಕಿರಿಯ ಸಹಾಯಕರು – …
-
latestNewsಉಡುಪಿದಕ್ಷಿಣ ಕನ್ನಡ
Ration Card : ಕರಾವಳಿಯ ಮಂದಿಗೆ ಮರೀಚಿಕೆಯಾಗಿದೆಯೇ ರೇಷನ್ ಕಾರ್ಡ್? ಕಾಯುತ್ತಿದ್ದಾರೆ ಸಾವಿರಗಟ್ಟಲೇ ಜನ!!!
ರಾಜ್ಯ ಸರ್ಕಾರ ಜನರ ಏಳಿಗೆಯ ಗುರಿಯನ್ನು ಮುಟ್ಟುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದೆ. ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಆದರೆ, ಕೆಲ ಯೋಜನೆಗಳು ಜಾರಿಗೆ ಬಂದರೂ ಕೂಡ ಫಲಾನುಭವಿಗಳಿಗೆ ಅದರ ಪ್ರಯೋಜನ ತಲುಪುವುದು ಮರೀಚಿಕೆ ಎಂದರೂ ತಪ್ಪಾಗಲಾರದು. ಪಡಿತರ ಚೀಟಿಗಾಗಿ …
-
Karnataka State Politics Updates
ಪ್ರಮೋದ್ ಮುತಾಲಿಕ್ ವಿಧಾನ ಸಭೆಗೆ ಸ್ಪರ್ಧಿಸಲು ಸಿದ್ಧತೆ । ಇವೇ ನೋಡಿ ಅವರ ಆಯ್ಕೆಯ ಕ್ಷೇತ್ರಗಳು !
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದು ಖಚಿತ ಎಂದಿರುವ ಶ್ರೀರಾಮಸೇನೆ ಮುಖಸ್ಥ ಪ್ರಮೋದ್ ಮುತಾಲಿಕ್ ಅವರು ಆದರೆ ತಾವು ಬಿಜೆಪಿಯಿಂದ ಸ್ಪರ್ಧಿಸುತ್ತಿಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬರುವ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಶ್ರೀರಾಮ ಸೇನೆ ಮುಖ್ಯಸ್ಥ …
