ಹಣದ ಆಸೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವನ್ನು ಮಾರಾಟ ಮಾಡಿದ ಆರೋಪದಡಿ ಪೊಲೀಸರು ಐವರನ್ನು ಬಂಧಿಸಿದ ಘಟನೆಯೊಂದು ಸೋಮವಾರ ಸಂಜೆ ಹಳಿಯಾಳದಲ್ಲಿ ನಡೆದಿದೆ. ತಟ್ಟಿಗೇರಿ ಗ್ರಾಪಂನ ಗೌಳಿವಾಡದ ಸಂತ್ರಸ್ತೆ ಸಾವಿತ್ರಿ 6 ದಿನದ ಹಿಂದೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು …
Tag:
