ಭಾರತದಲ್ಲಿ ಮದುವೆ, ವಿಚ್ಛೇದನ, ದತ್ತು ತೆಗೆದುಕೊಳ್ಳುವಿಕೆ, ಉತ್ತರಾಧಿಕಾರ ಮುಂತಾದ ವೈಯಕ್ತಿಕ ಕಾನೂನುಗಳು ಎಲ್ಲಾ ನಾಗರಿಕರಿಗೂ ಒಂದೇ ಆಗಿರಬೇಕು ಎಂದು ‘ ಏಕರೂಪ ನಾಗರಿಕ ಸಂಹಿತೆ’ ಯನ್ನು ಬಿಜೆಪಿ ಪ್ರಸ್ತಾಪ ಮಾಡಿದೆ. ಈ ಬಗ್ಗೆ ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿಯು ಹೌಹಾರಿದ್ದಾರೆ. ಗುಜರಾತ್ …
Tag:
