South Korea: ದಕ್ಷಿಣ ಕೊರಿಯಾದಲ್ಲಿ ಉಂಟಾದ ವಿಮಾನ ಪತನ ಅಕ್ಷರಶಃ ಆತಂಕಕ್ಕೆ ದೂಡಿದೆ. ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಕೊರಿಯಾದ ಜೆಜು ಏರ್ ಫ್ಲೈಟ್ನ 179 ಪ್ರಯಾಣಿಕರು ದುರಂತ ಅಂತ್ಯ ಕಂಡಿದ್ದು, ಇಬ್ಬರು ಮಾತ್ರ ಪವಾಡದಂತೆ ಬದುಕುಳಿದಿದ್ದಾರೆ.
Tag:
