Sandalwood: ಕನ್ನಡ ಕಿರುತೆರೆ ನಟಿ ಸುಪ್ರೀತಾ ಸತ್ಯನಾರಾಯಣ್ ಅವರು ಸದ್ದಿಲ್ಲದೇ ದಿಢೀರ್ ಚಂದನ್ ಶೆಟ್ಟಿ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ !! ಹೌದು, ಮಾರ್ಚ್ ತಿಂಗಳಲ್ಲೇ ನಟಿ ಸುಪ್ರೀತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಚಂದನ್ ಶೆಟ್ಟಿ ಎಂಬುವವರ ಜೊತೆ ಮದುವೆ ಆಗುತ್ತಿದ್ದಾರಂತೆ.
Tag:
