ಬೆಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ನಿರ್ಮಾಪಕ ಆನೇಕಲ್ ಬಾಲರಾಜ್ ಅವರು ನಿಧನರಾಗಿದ್ದಾರೆ. ಭಾನುವಾರ ಬೆಳಗ್ಗೆ ವಾಕಿಂಗ್ಗೆ ತೆರಳಿದ್ದಾಗ ಸಂಭವಿಸಿದ ಅಪಘಾತದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ‘ಕರಿಯ’ ಸಿನಿಮಾ ನಿರ್ಮಾಣ ಮಾಡಿ ಬಾಲರಾಜ್ ಅವರು ಯಶಸ್ಸು ಕಂಡಿದ್ದರು. ಅವರ ನಿಧನದ ಸುದ್ದಿ ಕೇಳಿ …
Tag:
