Karur Stampede: ನಟ, ರಾಜಕಾರಣಿ ವಿಜಯ್ (Vijay) ಅವರ ಚುನಾವಣಾ ರ್ಯಾಲಿಯ ವೇಳೆ ಸಂಭವಿಸಿದ ಕರೂರು ಕಾಲ್ತುಳಿತ (Karur Stampede) ದುರಂತದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ವಹಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 27 ರಂದು …
Tag:
