ಭಾರತೀನಗರ (ಜ.11) : ಕೆ.ಎಂ.ದೊಡ್ಡಿಯಿಂದ ಮಂಡ್ಯಕ್ಕೆ ಚಲಿಸುತ್ತಿದ್ದ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿ ಮಹಿಳಾ ಕಂಡಕ್ಟರ್ನನ್ನು ಅಜ್ಜಿ ಟಿಕೆಟ್ ಕೊಡಿ ಎಂದು ಕೇಳಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಮಂಡ್ಯ ಡಿಪೋದ ಕೆಎ-40, ಎಫ್-1195 ಸಾರಿಗೆ ಬಸ್ ಭಾರತೀನಗರದಿಂದ ಮಂಡ್ಯಕ್ಕೆ …
Tag:
