Ration Card Cancel: ಕರ್ನಾಟಕ ರಾಜ್ಯದಲ್ಲಿ ಅನರ್ಹ BPL ಕಾರ್ಡ್ಗಳನ್ನು ಈ ತಿಂಗಳ ಒಳಗೆ ರದ್ದೂಗೊಳಿಸುವಂತೆ (Ration Card Cancel) ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯಾಜ್ಯಗಳ ಇಲಾಖೆ ಚಿಂತನೆ ನಡೆಸಿದೆ.
ಕರ್ನಾಟಕ ರಾಜ್ಯ
-
Ramba Puri Shri: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ (ಜಾತಿ ಗಣತಿ) ದತ್ತಾಂಶಗಳ ಅಧ್ಯಯನ ವರದಿಯು ರಾಜ್ಯದಲ್ಲಿ ಹೊಸ ರೀತಿ ಕಿಚ್ಚನ್ನು ಹಬ್ಬಿಸಿದೆ.
-
Caste census: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ (ಜಾತಿ ಗಣತಿ) ದತ್ತಾಂಶಗಳ ಅಧ್ಯಯನ ವರದಿಯನ್ನು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಮಂಡನೆಯಾಗಿದೆ.
-
Madikeri: ಹಲವು ಕಂಪನಿಗಳು ಮಾರಾಟ ಮಾಡುತ್ತಿರುವ ವಾಟರ್ ಬಾಟಲ್ನಲ್ಲಿರುವ ನೀರು ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದು ಕರ್ನಾಟಕ ರಾಜ್ಯ ಆಹಾರ ಇಲಾಖೆ ಕಾರ್ಯಾಚರಣೆ ನಡೆಸಿ ಒಳಪಡಿಸಿದ ಪ್ರಯೋಗಾಲಯ ಪರೀಕ್ಷೆಯಿಂದ ತಿಳಿದು ಬಂದಿದೆ.
-
News
Bengaluru: ಗ್ರಾಹಕರೇ ಎಚ್ಚರ! ಕೊಳೆತ ಹಣ್ಣು ಹೊಲಸು ನೀರಿನಿಂದ ಜ್ಯಾಮ್, ಬೂಸ್ಟು ಹಿಡಿದ ಬೆಳ್ಳುಳ್ಳಿಯಿಂದ ಪೇಸ್ಟು!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಇತ್ತೀಚಿಗೆ ಅಲ್ಲಲ್ಲಿ ಕಲಬೆರೆಕೆ ಪ್ರಕರಣಗಳು ಪತ್ತೆಯಾಗುವುದು ಸಾಮಾನ್ಯ. ಇದೇ ವೇಳೆ ಕರ್ನಾಟಕ ರಾಜ್ಯ ಕಾರ್ಮಿಕರ ಪರಿಷತ್ ಅಧ್ಯಕ್ಷ ರವಿಶೆಟ್ಟಿ ಬೈಂದೂರು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಅದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
