ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಫೆ.07 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಕೆಳಗೆ ನೀಡಲಾಗಿದೆ. ಹುದ್ದೆಗಳ ವಿವರ …
ಕರ್ನಾಟಕ ಸರ್ಕಾರಿ ಉದ್ಯೋಗ
-
ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ ಇದೀಗ 2021 ಪ್ರಥಮ ಅಧಿವೇಶನ ಪರೀಕ್ಷೆಗೆ ಸಂಬಂಧ ಪಟ್ಟಂತೆ ಕನ್ನಡ ಭಾಷಾ ವಿಷಯದ (ವಿಷಯ ಸಂಕೇತ 47 &73 ಅಭ್ಯರ್ಥಿಗಳಿಗೆ ಮಾತ್ರ) ಮೌಖಿಕ ಸಂದರ್ಶನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2021ನೇ ಸಾಲಿನಲ್ಲಿ ಪ್ರಥಮ ಅಧಿವೇಶನದ ಅನುಸಾರ, …
-
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಶಾಕ್ ಎದುರಾಗುವ ಸಾಧ್ಯತೆ ದಟ್ಟವಾಗಿದ್ದು, ಬರೋಬ್ಬರಿ 25000 ಸರ್ಕಾರಿ ಹುದ್ದೆಗಳ ನೇಮಕಕ್ಕೆ ತಡೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಕುರಿತಂತೆ, ರಾಜ್ಯ ಪೌರ ಕಾರ್ಮಿಕರ ಖಾಯಂಗೊಳಿಸುವಿಕೆ ಹಾಗೂ ಹೊಸ …
-
latestNews
ಗಮನಿಸಿ : ಸರಕಾರಿ ನೌಕರರೇ ನಿಮಗೊಂದು ಮಹತ್ವದ ಮಾಹಿತಿ | ಈ ಪರೀಕ್ಷೆ ಪಾಸಾಗದಿದ್ದರೆ, ಹಲವು ಸೌಲಭ್ಯ ಕೊಕ್!
ಇಂದಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಾ ರೀತಿಯ ಕೆಲಸಕ್ಕೂ ತಂತ್ರಜ್ಞಾನದ ಮಾಹಿತಿ ಅಗತ್ಯವಾಗಿದೆ. ಎಲ್ಲಾ ಕ್ಷೇತ್ರಗಳು ಕೂಡ ಕಂಪ್ಯೂಟರ್ಮಯವಾಗಿದೆ. ಹಾಗಾಗಿ ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸ್ ಆಗಲೇಬೇಕು. ಇಲ್ಲವಾದಲ್ಲಿ ತಮಗೆ ಸಿಗುವ ಹಲವು ಸೌಲಭ್ಯಗಳಿಗೆ ಕುತ್ತು ಬರುವುದು ಖಂಡಿತ. ರಾಜ್ಯ ಸರ್ಕಾರ, …
-
JobslatestNews
BCWD ಇಲಾಖೆಯಲ್ಲಿ ಉದ್ಯೋಗ | ಒಟ್ಟು 40 ಹುದ್ದೆಗಳ ಭರ್ತಿಗೆ ಅಧಿಸೂಚನೆ ಶೀಘ್ರ ಪ್ರಕಟ
by Mallikaby Mallikaಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಖಾಲಿ ಇರುವ ಪ್ರಮುಖ ಹುದ್ದೆಗಳ ಭರ್ತಿ ಮಾಡಲು ಅವಕಾಶ ಶೀಘ್ರದಲ್ಲೇ ಬರಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಗಳಿಗೆ ಹೊಸದಾಗಿ ಮಂಜೂರಾಗಿರುವ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ …
