Mangaluru: ಲವ್ವರ್ ಔಟಿಂಗ್ ಗೆ ಬರಲಿಲ್ಲವೆಂದು ಆಕೆ ಕೆಲಸ ಮಾಡುತ್ತಿದ್ದ ಕಟ್ಟಡಕ್ಕೆ ಯುವಕನೋರ್ವ ಕಲ್ಲು ಎಸೆದ ಘಟನೆಯೊಂದು ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ(Mangaluru) . ಈತನ ಈ ಕೆಲಸದಿಂದ ಕಟ್ಟಡದ ಗಾಜು ಪುಡಿಯಾಗಿದ್ದು, ಸಾರ್ವಜನಿಕರು ಯುವಕನಿಗೆ ಧರ್ಮದೇಟು ನೀಡಿದ್ದಾರೆನ್ನಲಾಗಿದೆ. ವಿವೇಕ್ …
Tag:
