ಗುಜರಾತ್ ನಲ್ಲಿ ಮೋದಿಯ ಅಶ್ವಮೇಧದ ಕುದುರೆಯನ್ನು ಈ ಸಲ ಕೂಡಾ ಯಾರಿಂದಲೂ ಕಟ್ಟಿ ಹಾಕಲು ಸಾಧ್ಯವಿಲ್ಲವಾಗಿದೆ. ಈ ಬಾರಿಯೂ ಬಿಜೆಪಿ ಮೋದಿಯ ತವರು ರಾಜ್ಯದಲ್ಲಿ ನಿಚ್ಚಳವಾಗಿ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಜನ್ ಕಿ ಬಾತ್ ಸಮೀಕ್ಷೆಯ …
ಕಾಂಗ್ರೆಸ್
-
Karnataka State Politics UpdateslatestNews
ಚಿತ್ರದುರ್ಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಹಲವರಿಗೆ ಗಾಯ
ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಬಳಿ ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿಯಾಗಿ ಹಲವರಿಗೆ ಗಾಯಗಳಾದ ಘಟನೆ ನಡೆದಿದೆ. ಅಫಘಾತದಲ್ಲಿ ಸಿಇಎನ್ ಸಿಪಿಐ ರಮಾಕಾಂತ್ ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರುಗೆ ಬರುವ ವೇಳೆ …
-
ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಇರುವಾಗಲೇ ಟೆಂಪಲ್ ರನ್ ಹಾಗೂ ಗ್ರಾಮೀಣ ಜಿಲ್ಲೆಗಳ ಭೇಟಿ ಮಾಡಿ ಊರಿನ ಜನರ ಮನವೊಲಿಸುವ ಪ್ರಯತ್ನ ನಡೆಸುವುದು ಸಾಮಾನ್ಯ ವಿಷಯ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಅವರ ಭಾವ, ಉದ್ಯಮಿ ರಾಬರ್ಟ್ …
-
ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ನಡೆದ ಚುನಾವಣೆಯಲ್ಲಿ ಖರ್ಗೆ 6800 ಹೆಚ್ಚು ಮತಗಳ ಅಂತರದಿಂದ ಶಶಿ ತರೂರ್ ಅವರನ್ನು ಸೋಲಿಸಿ ಆಯ್ಕೆಯಾಗಿದ್ದು, ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ …
-
InterestingKarnataka State Politics Updatesಬೆಂಗಳೂರು
Breaking News | ಮುಂಬರುವ ವಿಧಾನಸಭಾ ಚುನಾವಣೆಗೆ BJP ಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರಕಟ
ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಆಗಿದೆ. ಬಿಜೆಪಿಯ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಯಿಂದ ಸಂತಸಗೊಂಡಿದೆ ಮತ್ತು ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ …
-
EntertainmentlatestNews
ರಾಜಕೀಯಕ್ಕೆ ನಟಿ ರಶ್ಮಿಕಾ ಮಂದಣ್ಣ ಎಂಟ್ರಿ! ಯಾವ ಪಕ್ಷ ಗೊತ್ತೇ?
by Mallikaby Mallikaನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾದಲ್ಲಿ ನಟಿಸಿ ಪರಭಾಷೆಯಲ್ಲಿ ಮಿಂಚುತ್ತಿರುವ ಖ್ಯಾತ ನಟಿ. ರಶ್ಮಿಕಾ ಈಗ ಎಲ್ಲರ ಹಾಟ್ ಫೆವರೇಟ್ ನಟಿ ಎಂದರೆ ತಪ್ಪಾಗಲಾರದು. ಈಗ ಈ ನಟಿಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗು ಅಲ್ಲದೆ ಹಿಂದಿ ಚಿತ್ರಗಳಲ್ಲೂ ನಟಿಸುತ್ತಿದ್ದಾರೆ. …
-
Karnataka State Politics UpdateslatestNationalNews
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ !!!
ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ …
-
Karnataka State Politics Updatesಬೆಂಗಳೂರು
ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಗುಡ್ ಬೈ !!!
by Mallikaby Mallikaಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಚಂದ್ರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರುಗೆ ಟಿಕಟ್ ನೀಡದ ಹಿನ್ನೆಲೆಯಲ್ಲಿ …
