Rohit Sharma: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಕುರಿತು ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಕಾಂಗ್ರೆಸ್
-
Land Scam: ರಾಹುಲ್ ಗಾಂಧಿ ಆಪ್ತ ಹಾಗೂ ಕಾಂಗ್ರೆಸ್ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾನ್ ಪಿತ್ರೋಡಾ ಅವರು ಬೃಹತ್ ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯಕ್ಕೆ ದೂರು …
-
Karnataka State Politics Updates
Congress: ಆಸ್ಪತ್ರೆಗಳು ಶವಾಗಾರವಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ: ಛಲವಾದಿ ನಾರಾಯಣಸ್ವಾಮಿ
by ಕಾವ್ಯ ವಾಣಿby ಕಾವ್ಯ ವಾಣಿCongress: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದರು.
-
Hospital: ಕಾಂಗ್ರೆಸ್ ಸರ್ಕಾರ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೇ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashoka) ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Karnataka State Politics Updates
Waqf: ಬಿಜೆಪಿಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ ಅಭಿಯಾನ ಆರಂಭಿಸಿದ್ದಾರೆ: ಪ್ರಿಯಾಂಕ್ ಖರ್ಗೆ
by ಕಾವ್ಯ ವಾಣಿby ಕಾವ್ಯ ವಾಣಿWaqf: ಬಿಜೆಪಿಯವರು (BJP) ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ (Waqf) ಅಭಿಯಾನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಕ್ಫ್ ಅಭಿಯಾನ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
-
Karnataka State Politics Updates
Siddaramaiah: ಸಿಎಂ ವಿರುದ್ಧ ‘ಗೋ ಬ್ಯಾಕ್’ ಚಳುವಳಿ! ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
by ಕಾವ್ಯ ವಾಣಿby ಕಾವ್ಯ ವಾಣಿSiddaramaiah: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರು ಲೋಕಾಯುಕ್ತಕ್ಕೆ ವಿಚಾರಣೆಗೆ ಹಾಜರಾಗುತ್ತಿದ್ದಂತೆ ಇತ್ತ ಬಿಜೆಪಿ ಪ್ರತಿಭಟನೆಗೆ ಇಳಿದಿದೆ.
-
Karnataka State Politics Updates
Waqf Property: ವಕ್ಫ್ ಆಸ್ತಿ ವಿವಾದ: ರಾಜ್ಯಾದಲ್ಲಿ ಕೇಸರಿ ಪಡೆಯ ಪ್ರತಿಭಟನೆ : ಎಲ್ಲೆಲ್ಲಿ?!
by ಕಾವ್ಯ ವಾಣಿby ಕಾವ್ಯ ವಾಣಿWaqf Property: ಸೋಮವಾರ ಅಂದರೆ ಇಂದು ವಕ್ಫ್ ಆಸ್ತಿ ವಿವಾದಕ್ಕೆ (Waqf Property Controversy) ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿಯು ರಾಜ್ಯಾದಾದ್ಯಂತ ಪ್ರತಿಭಟನೆ (BJP Protest) ನಡೆಸುತ್ತಿದೆ.
-
News
Siddaramaiah: ಕನ್ನಡ, ಕನ್ನಡಿಗರನ್ನು ಅಪ್ಪಿ ತಪ್ಪಿಯೂ ನಿಂದಿಸದಿರಿ! ಶಿಕ್ಷೆ ತಪ್ಪಿದ್ದಲ್ಲ!
by ಕಾವ್ಯ ವಾಣಿby ಕಾವ್ಯ ವಾಣಿSiddaramaiah: ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಮತ್ತು ಕನ್ನಡಿಗರನ್ನು ಹೀಯಾಳಿಸುವ ಕೆಲಸ ಆಗುತ್ತಿದೆ. ಈ ಹಿನ್ನಲೆ,ಒಂದು ವೇಳೆ, ಇನ್ನೂ ಮುಂದೆ ಯಾರಾದರೂ ಕನ್ನಡ ಭಾಷೆ ಮತ್ತು ಕನ್ನಡಿಗರನ್ನು ನಿಂದಿಸಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) …
-
Karnataka State Politics Updates
Alcohol price hike: ಬಿಯರ್ ಬಾಟಲ್ ಗೆ 140 ರೂನಷ್ಟು ಹೆಚ್ಚಳ: ಹೆಚ್.ವಿಶ್ವನಾಥ್
by ಕಾವ್ಯ ವಾಣಿby ಕಾವ್ಯ ವಾಣಿAlcohol price hike: ಈ ಮೊದಲು 130 ರೂ. ಇದ್ದ ಬಿಯರ್ ಬಾಟಲ್ ಬೆಲೆಯನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಆಳ್ವಿಕೆ ಬಂದ ನಂತರ ಬಿಯರ್ ಏರಿಕೆಯಾಗಿದೆ.
-
Karnataka State Politics Updates
S T Somshekhar: BJPಯ 8 ಶಾಸಕರು ಕಾಂಗ್ರೆಸ್ ಸೇರ್ಪಡೆ?! ಉಪ ಚುನಾವಣೆ ಹೊತ್ತಲ್ಲೇ ಏನಿದು ಶಾಕಿಂಗ್ ನ್ಯೂಸ್?!
S T Somshekhar: ಪ್ರತಿಪಕ್ಷ ಬಿಜೆಪಿ ಮುಖಂಡರ ವರ್ತನೆಯಿಂದ ಬೇಸರಗೊಂಡಿರುವ ಬೆಂಗಳೂರಿನ ಇಬ್ಬರು ಸೇರಿ ಇನ್ನೂ 8 ಮಂದಿ ಬಿಜೆಪಿಯ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಹೌದು, ಕರ್ನಾಟಕ(Karnataka) ಮೂರು ವಿಧಾನಸಭಾ ಉಪ …
