ಕರಾವಳಿಯಲ್ಲಿ ಅಚ್ಚರಿಯ ಘಟನೆಯೊಂದು ವರದಿಯಾಗಿದೆ. ಪುತ್ತೂರು ರಸ್ತೆಯ ಬಳ್ಪ ಎಂಬಲ್ಲಿ ಕಾರ್ಗೆ ನಾಯಿ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಮನೆಗೆ ಬಂದ ಬಳಿಕ ಕಾರ್ ಪರಿಶೀಲಿಸಿದ ಸಂದರ್ಭ ಬಂಪರ್ನೊಳಗೆ ಅದೇ ನಾಯಿ ಪತ್ತೆಯಾಗಿರುವ ವಿಸ್ಮಯಕಾರಿ ಪ್ರಕರಣ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ …
Tag:
