ಮಂಗಳೂರಿನಲ್ಲಿ ನಡೆದಂತಹ ಕುಕ್ಕರ್ ಬಾಂಬ್ ಪ್ರಕರಣ ಜನರನ್ನು ಬೆಚ್ಚಿಬೀಳಿಸಿದ್ದು, ಈ ಘಟನೆ ಕುರಿತು ದಿನಕ್ಕೊಂದು ಸ್ಫೋಟಕ ಸಂಗತಿಗಳು ಬಹಿರಂಗವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನಾದ ಆರೋಪಿ ಶಾರಿಕ್ ಮೈಸೂರಿನಲ್ಲಿದ್ದುಕೊಂಡು, ಅಲ್ಲಿಯೇ ಬಾಂಬ್ ತಯಾರಿಸಿಕೊಂಡು ಮಂಗಳೂರಿಗೆ ಬಂದಿದ್ದ ಸಂಗತಿ ಈಗ ಬಹಿರಂಗವಾಗಿದೆ. ಈ …
Tag:
