Bengaluru : ನಮ್ಮ ದೇಶದಲ್ಲಿ ನ್ಯಾಯಾಧೀಶರ ಸ್ಥಾನಕ್ಕೆ ತನ್ನದೇ ಆದ ಮಹತ್ವ, ಗೌರವವಿದೆ. ಒಬ್ಬ ವ್ಯಕ್ತಿ ಎಷ್ಟೇ ಎತ್ತರಕ್ಕೆ ಬೆಳೆದಿದ್ದರೂ ಕೂಡ ನ್ಯಾಯಾಲಯ ಹಾಗೂ ನ್ಯಾಯಾಧೀಶರ ಮುಂದೆ ತಲೆಬಾಗಲೇಬೇಕು. ಅವರ ಆಜ್ಞೆಯನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು. ಕೋರ್ಟ್ನಲ್ಲಿ ನಿಂತು ಕೆಲವೊಮ್ಮೆ ಜಡ್ಜ್ ಎದುರು …
Tag:
