ಸದ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರ ಹಾಗೂ ಈ ಹಿಂದೆ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಇಂದು ಸಂಜೆ ತೀರ್ಥಹಳ್ಳಿಯಲ್ಲಿ ನಡೆಯುವ ಕಾರ್ಯಕ್ರಮವೊಂದಕ್ಕೆ ಆಗಮಿಸುತ್ತಿದ್ದು ಅವರ ತೀರ್ಥಹಳ್ಳಿ ಭೇಟಿಯನ್ನು ವಿರೋಧಿಸಿ ಪ್ರಗತಿಪರರು ಗೋ ಬ್ಯಾಕ್ ಚಳುವಳಿಯನ್ನು ಮಾಡುತ್ತಿದ್ದಾರೆ …
Tag:
ಕುವೆಂಪು
-
ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಾಹಿತಿಗಳ ವಿರುದ್ಧ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ. ಕುವೆಂಪು ಅವರ ಪಠ್ಯ ಹಾಗೂ ನಾಡಗೀತೆ ವಿಚಾರವಾಗಿ ತಮ್ಮ ವಿರುದ್ಧದ ಆರೋಪ, ವಿವಾದಗಳಿಗೆ ಸ್ಪಷ್ಟನೆ ನೀಡಿ ಪತ್ರಿಕಾ ಹೇಳಿಕೆ ಬಿಡುಗಡೆ …
