NIA: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಕುರಿತು ಮತ್ತೊಂದು ಮಹತ್ವದ ಮಾಹಿತಿಯನ್ನು ಎನ್ಐಎ(NIA) ಅಧಿಕಾರಿಗಳು ಹೊರಹಾಕಿದ್ದಾರೆ. ಶಂಕಿತ ಉಗ್ರರು ಟಾರ್ಗೆಟ್ ಮಾಡಿದ್ದು ಕದ್ರಿ ದೇವಸ್ಥಾನ ಮಾತ್ರವಲ್ಲ, ಉಡುಪಿ ಕೃಷ್ಣ ಮಠವನ್ನು ಕೂಡಾ ಟಾರ್ಗೆಟ್ ಮಾಡಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಉಗ್ರ ಅರಾಫತ್ …
Tag:
