KSRTC: ರಾಜ್ಯ ಸರ್ಕಾರವು ತಾನು ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣವನ್ನು ಘೋಷಿಸಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿತು. ಇದೀಗ ಸಾರಿಗೆ ನೌಕರರು, ಪುರುಷರಿಗೂ ಕೂಡ ಉಚಿತ ಟಿಕೇಟು ವಿತರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. …
Tag:
