ಕೆಜಿಎಫ್ ಸಿನಿಮಾದಲ್ಲಿ (KGF 2) ಕುರುಡ ಮುದುಕನ ಪಾತ್ರ ನಿಭಾಯಿಸಿದ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ.ಡಿಸೆಂಬರ್ 1 ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದ KGF ಖ್ಯಾತಿಯ ತಾತ ಕೃಷ್ಣ ಜಿ .ರಾವ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕೆಜಿಎಫ್ (KGF) ಸಿನಿಮಾದಿಂದ …
Tag:
