Bengaluru: ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕೆಪಿಎಸ್ಸಿ (KPSC) ಮಹತ್ವದ ಆದೇಶವನ್ನು ಹೊರಡಿಸಿದ್ದು, ಈ ಮೂಲಕ ನೀಲಿ ಪೆನ್ನು ಬಳಕೆ ಕಡ್ಡಾಯಗೊಳಿಸಿದೆ.
ಕೆಪಿಎಸ್ಸಿ
-
KPSC recruitment : ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ(KPSC recruitment ) ಪ್ರಕ್ರಿಯೆ ನಡೆಸಲಿದೆ ಎಂದು ವರದಿಯಾಗಿದೆ. ಮುಂದಿನ ವರ್ಷ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿರುವ ಕುರಿತು ಮಾಧ್ಯಮವೊಂದು ವರದಿ ಮಾಡಿದೆ. …
-
ಕರ್ನಾಟಕ ಲೋಕಸೇವಾ ಆಯೋಗ ( KPSC)ದಿಂದ ನಡೆಸುವಂತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ( Competitive Exam ) ಮಹತ್ವದ ಬದಲಾವಣೆಯನ್ನು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಂಪ್ಯೂಟರ್ ಬೇಸೆಡ್ ನೇಮಕಾತಿ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಹೀಗಾಗಿ ಪ್ರಾಯೋಗಿಕವಾಗಿ ಅಣಕು ಪರೀಕ್ಷೆಯನ್ನು ಜನವರಿ 7ರಂದು ಹಮ್ಮಿಕೊಂಡಿದ್ದು, …
-
JobslatestNews
KPSC Recruitment : ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ | ಆನ್ಲೈನ್ ಲಿಂಕ್ ಪ್ರಕಟ
by Mallikaby Mallikaಕರ್ನಾಟಕ ಲೋಕ ಸೇವಾ ಆಯೋಗದಿಂದ (Karnataka Public Service Commission) ( KPSC) ಮೀನುಗಾರಿಕೆ ಸಹಾಯಕ ನಿರ್ದೇಶಕರ (Assistant Director of Fisheries) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೈದ್ರಾಬಾದ್-ಕರ್ನಾಟಕ ವೃಂದದಲ್ಲಿನ ಖಾಲಿ ಇರುವ ಗ್ರೂಪ್-ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ …
-
JobslatestNews
KPSC : 1323 SDA ಹುದ್ದೆಗಳ ದಾಖಲೆ ಪರಿಶೀಲನೆ ದಿನಾಂಕ ನಿಗದಿ | ವೇಳಾಪಟ್ಟಿ ವಿವರ ಇಲ್ಲಿದೆ
by Mallikaby Mallikaಕೆಪಿಎಸ್ಸಿ ( KPSC)ಯು 2019ನೇ ಸಾಲಿನ ರಾಜ್ಯದ ವಿವಿಧ ಇಲಾಖೆಗಳಲ್ಲಿನ ದ್ವಿತೀಯ ದರ್ಜೆ ಸಹಾಯಕರು / ಕಿರಿಯ ಸಹಾಯಕರು 1323 (1122+201) ಹುದ್ದೆಗಳ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ಮೂಲ ದಾಖಲೆಗಳ ಪರಿಶೀಲನೆಗೆ …
-
JobslatestNews
KPSC : ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’, ‘ಸಿ’ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ
by Mallikaby Mallikaಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್ಸಿ)ದಿಂದ ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’ ಮತ್ತು ‘ಸಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಆಯುಷ್ ಇಲಾಖೆಯಲ್ಲಿನ ಫಾರ್ಮಸಿಸ್ಟ್ ಹುದ್ದೆಗಳ 1:3 ಅರ್ಹತಾ ಪಟ್ಟಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ವೈಜ್ಞಾನಿಕ …
