Puttur: ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ಹೊಳೆಯೊಂದಕ್ಕೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ (Puttur news). ಕೆಯ್ಯೂರು ಗ್ರಾಮದ ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲಿಮ್ (17ವ) ಮೃತಪಟ್ಟವರು. ತಸ್ಲೀಮ್ ಅ. 15ರಂದು …
Tag:
