ಇಡುಕ್ಕಿ ಧರ್ಮಪ್ರಾಂತ್ಯದ ಅಡಿಯಲ್ಲಿರುವ ಕ್ಯಾಥೋಲಿಕ್ ಪಾದ್ರಿಯೊಬ್ಬರು ಬಿಜೆಪಿ ಸೇರಿದ್ದು, ಕ್ರೈಸ್ತ ಪಾದ್ರಿ (catholic priest joins bjp) BJP ಸೇರಿದ್ದಕ್ಕೆ ಏಕಾಏಕಿ ಚರ್ಚ್ ಮಾಡಿದ್ದೇನು ಗೊತ್ತಾ ?!
ಕೇರಳ ಸುದ್ದಿ
-
NationalNews
Kerala: ಸ್ನೇಹಿತರ ಫೋಟೋವನ್ನು ಅಸಹ್ಯವಾಗಿ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾಗಳಿಗೆ ಅಪ್ಲೋಡ್ – 14ರ ಖತರ್ನಾಕ್ ಬಾಲಕ ಅಂದರ್
by ಕಾವ್ಯ ವಾಣಿby ಕಾವ್ಯ ವಾಣಿಅಶ್ಲೀಲ ಫೋಟೋ ಚಿತ್ರಿಸಿ ಸೋಶಿಯಲ್ ಮೀಡಿಯಾಗಳಿಗೆ ಅಪ್ಲೋಡ್ ಮಾಡುತ್ತಿದ್ದ ಅಪ್ರಾಪ್ತ ಬಾಲಕನನ್ನು ಕೇರಳ(Kerala) ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಬೆಳಕಿಗೆ ಬಂದಿದೆ.
-
ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಾರಣ ಖಿನ್ನತೆಗೆ ಜಾರಿದ್ದ ವ್ಯಕ್ತಿ ತನ್ನ ಮಗಳನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಕೇರಳದ ಆಲಪ್ಪುಳದಲ್ಲಿ ನಡೆದಿದೆ.
-
ಕೇರಳದ ತ್ರಿಶೂಲ್ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿಯ ಮೇಲೆ ಬರೋಬ್ಬರಿ 59 ಮಹಿಳೆಯರ ತಂಡವೊಂದು ದಾಳಿ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನು ಮಹಿಳೆಯೊಬ್ಬರ ಮಾರ್ಫ್ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಿಬಿಟ್ಟಿದ್ದಾನೆ ಎಂದು ಆರೋಪಿಸಿ ಮಹಿಳೆಯರ ಗುಂಪು ಹಲ್ಲೆ ನಡೆಸಿರುವ …
-
ಇತ್ತೀಚಿನ ಕಾಲದಲ್ಲಿ ಮಕ್ಕಳು ಯಾವ ರೀತಿ ಸಾರ್ವಜನಿಕ ಸ್ಥಳದಲ್ಲಿ ನಡೆದುಕೊಳ್ಳುತ್ತಾರೆ ಎಂದು ಊಹಿಸಲು ಸಾಧ್ಯವಿಲ್ಲ. ಹೌದು ಇಲ್ಲೊಬ್ಬ ಬಾಲಕ ಆ್ಯಂಬುಲೆನ್ಸ್ ಕದ್ದು 8 ಕಿಮೀ ಓಡಿಸಿದ ಘಟನೆ ನಡೆದಿದೆ. ಆ್ಯಂಬುಲೆನ್ಸ್ ವಾಹನ ಚಾಲಕ ಬಿಜೋ ಎಂಬ ವ್ಯಕ್ತಿ ಕೀಲಿಯನ್ನು ವಾಹನದೊಳಗೆ ಬಿಟ್ಟು …
