Mangaluru : ಹೆಂಡತಿ ಒಬ್ಬಳು ತನ್ನ ಗಂಡನನ್ನು ಕೊಂದಿರುವುದು ಕೋರ್ಟ್ ಒಳಗೆ ಸಾಬೀದಾದರೂ ಕೂಡ ಆಕೆಯನ್ನು ಆರೋಪ ಮುಕ್ತವನ್ನಾಗಿಸಿರುವ ಅಚ್ಚರಿಯ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಿತ್ರ …
ಕೊಲೆ ಪ್ರಕರಣ
-
Shubha Case: 2003 ಭಾವಿ ಪತಿ ಸಾಫ್ಟ್ವೇರ್ ಇಂಜಿನಿಯರ್ ಬಿ.ವಿ.ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಖಾಯಂ ಮಾಡಿ ಸುಪ್ರೀಂ ಕೋರ್ಟ್ ಸೋಮವಾರ ಅಂತಿಮ ತೀರ್ಪು ನೀಡಿದೆ.
-
News
Gurugrama: ಟೆನಿಸ್ ಆಟಗಾರ್ತಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ – ತಂದೆ ಹೇಳಿಕೆಗೆ ತದ್ವಿರುದ್ಧವಾದ ಮರಣೋತ್ತರ ಪರೀಕ್ಷಾ ವರದಿ !!
by V Rby V RGurugrama: ಗುರುಗ್ರಾಮದಲ್ಲಿ ಟೆನಿಸ್ ರಾಧಿಕಾ ಯಾದವ್ ಅವರ ಕೊಲೆ ಪ್ರಕರಣದಲ್ಲಿ ಆಘಾತಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ. ಆಕೆಯ ಸಂಪಾದನೆಯ ಮೇಲೆ ತಾನು ಬದುಕುತ್ತಿದ್ದೆ ಎಂದು ಸ್ಥಳೀಯರು ಪದೇ ಪದೇ ಗೇಲಿ ಮಾಡುತ್ತಿದ್ದರಿಂದ ಕೋಪಗೊಂಡ ತಂದೆಯೇ ತನ್ನ ಮಗಳನ್ನು ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದರು. …
-
Mangaluru: ಕುಡುಪುವಿನಲ್ಲಿ ದೇಶವಿರೋಧಿ ಘೋಷಣೆ ಕೂಗಿದ ಕೇರಳ ಮೂಲದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು, ಈ ಪ್ರಕರಣದಲ್ಲಿ ರಾಜಕೀಯ ನಡೆಸದೇ, ಅಪರಾಧವನ್ನಾಗಿಯೇ ನೋಡಬೇಕು. ರಾಜಕೀಯಕ್ಕಾಗಿ ಅಮಾಯಕ ಬಿಜೆಪಿ ಕಾರ್ಯಕರ್ತರನ್ನು ಪ್ರಕರಣದಲ್ಲಿ ಸಿಲುಕಿಸಿದರೆ ನಾವು …
-
Crime
Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ.14 ಕ್ಕೆ ಮುಂದೂಡಿಕೆ!
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2 ನೇ ಆರೋಪಿಯಾಗಿರುವ ನಟ ದರ್ಶನ್ ಗೆ ಹೈಕೋರ್ಟ್ ನೀಡಿದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರಕಾರ ಅರ್ಜಿ ಸಲ್ಲಿಕೆ ಮಾಡಿತ್ತು.
-
Renuka Swamy: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ಗಳು, ಸಾಕ್ಷಿಗಳು ಲಭ್ಯವಾಗುತ್ತಿದೆ. ಪೊಲೀಸರು ಬೆಂಬಿಡದೆ ಈ ಕೇಸ್ನ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಸದ್ಯಕ್ಕೆ ನಟ ದರ್ಶನ್ ಹಾಗೂ ಅವನ ಸಹಚರರಿಗೆ ರಿಲೀಫ್ ಸಿಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಕೇಸ್ಗೆ ಮತ್ತೊಂದು ಪ್ರಬಲ …
-
Uppinangady: ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಆರೋಪಿ ಹತ್ತನೇ ತರಗತಿಯ ಬಾಲಕನ್ನು ಬಂಧನ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Mandya: ಮಂಡ್ಯ ಮೇಲುಕೋಟೆಯಲ್ಲಿ ನಡೆದ ಶಿಕ್ಷಕಿ ದೀಪಿಕಾ ಕೊಲೆ (Murder) ಪ್ರಕರಣ ಕುರಿತು ಹತ್ಯೆಯಾದ 30 ಗಂಟೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಿತೀಶ್ (21) ಬಂಧಿತ ಆರೋಪಿ. ದೀಪಿಕಾರನ್ನು ಪ್ಲ್ಯಾನ್ ಮಾಡಿ ಕೊಲೆ ಮಾಡಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ. ಕೊಲೆಗೂ …
-
Healthlatestಕೋರೋನಾ
Deadly Killer: ಒಂದೇ ಕುಟುಂಬದ 6 ಜನರನ್ನು ಕೊಂದ ಕಿರಾತಕ! ಸ್ನೇಹಕ್ಕೇ ಸ್ನೇಹ ಎಂದವನು ಮಾಡಿದ್ದೇನು? ಇಲ್ಲಿದೆ ಆ ಶಾಕಿಂಗ್ ಸ್ಟೋರಿ!!!
by Mallikaby MallikaDeadly Crime: ಕುಚುಕು ಕುಚುಕು ಕುಚುಕು ನೀ ಚಡ್ಡಿ ದೋಸ್ತಿ ಕಣೋ ಕುಚುಕು….ಎಂಬ ಹಾಡು ಎಷ್ಟೊಂದು ಫೇಮಸ್ ಆಗಿತ್ತು. ಆದರೆ ಈ ಹಾಡಿಗೆ ವಿರುದ್ಧವಾಗಿ ಓರ್ವ ಸ್ನೇಹಿತ ಇನ್ನೋರ್ವ ಸ್ನೇಹಿತನ ಕುಟುಂಬದ ಕಗ್ಗೊಲೆ ಮಾಡಿದ ಹೃದಯ ವಿದ್ರಾವಕ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. …
-
latestNationalNews
Kolara : ಕುಡಿದು ಮೂತ್ರ ಸಿಡಿಸಿದ ಆಸಾಮಿ- ಪ್ರಶ್ನಿಸಿದಕ್ಕೆ ನಡೆದೇ ಹೋಯ್ತು ಮಾರಾಮಾರಿ, ಬಿದ್ದೆ ಬಿಡ್ತು ಹೆಣ !!
ಕೋಲಾರ ಜಿಲ್ಲೆಯ (Kolara News) ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಕುಡಿತದ ಮತ್ತಿನಲ್ಲಿದ್ದ (Alcoholic) ವ್ಯಕ್ತಿ ಮೂತ್ರ (Urination) ಮಾಡುವಾಗ ಇನ್ನೊಬ್ಬನ ಮೇಲೆ ಸಿಡಿಸಿದ್ದಾನೆ.
