ಕರ್ನಾಟಕ ಉಚ್ಚ ನ್ಯಾಯಾಲಯ 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಆಗಸ್ಟ್ 17, 2022 ರಿಂದ ಸೆಪ್ಟೆಂಬರ್ 17, 2022ರೊಳಗೆ ಅರ್ಜಿಯನ್ನು ಹಾಕಬಹುದು. …
Tag:
