ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನಂಪ್ರತಿ ಹೆಚ್ಚುತ್ತಿದ್ದು, ದೈಹಿಕವಾಗಿ ಮಾನಸಿಕವಾಗಿ ಕಿರುಕುಳ ನೀಡುವ ವಿಕೃತ ಕಾಮಿ ವ್ಯಕ್ತಿತ್ವದವರು ನಮ್ಮ ನಡುವೆ ಇದ್ದಾರೆ. ಕೆಲ ಮಹಿಳೆಯರು ತಮ್ಮ ಮೇಲೆ ನಡೆಯುವ ಹಲ್ಲೆ ಪ್ರಕರಣದ ಬಗ್ಗೆ ದ್ವನಿ ಎತ್ತಿದರೆ ಮತ್ತೆ ಕೆಲವರು ಮನೆಯ ಮರ್ಯಾದೆಗೆ …
ಕ್ರೈಂ ನ್ಯೂಸ್
-
BusinesslatestLatest Health Updates KannadaNews
ಪ್ರೀತಿ ಮಾಯೆ ಹುಷಾರು | ಆದರೆ ಹೆತ್ತಮ್ಮನ ಕೊಲೆ ಮಾಡುವವರೆಗೆ? ಅಮ್ಮನಿಗೇ ಮುಹೂರ್ತ ಇಟ್ಟ ಮಗಳು, ಯಾಕಾಗಿ?
ಪ್ರೀತಿಯ ಬಲೆಯಲ್ಲಿ ಬಿದ್ದವರಿಗೆ ತಮ್ಮದೇ ಗುಂಗಲ್ಲೇ ಮೈ ಮರೆತು ಹೆತ್ತವರ, ಸಮಾಜದ ಕೆಂಗಣ್ಣಿಗೆ ಗುರಿಯಾಗಿ ಮದುವೆ ಮಾಡಿಕೊಳ್ಳೋದು ಇಂದಿನ ಕಾಲದಲ್ಲಿ ಸಾಮಾನ್ಯ ವಿಚಾರವಾಗಿ ಬಿಟ್ಟಿದೆ. ಆದ್ರೆ, ಪ್ರೀತಿ ಕುರುಡು ಎಂಬ ಮಾತಿನಂತೆ ಪ್ರೇಮದ ನಶೆಯಲ್ಲಿ ತೇಲಾಡುತ್ತ ಇದಕ್ಕೆ ಮನೆಯವರು ವಿರೋಧ ವ್ಯಕ್ತ …
-
ನಿನ್ನೆ ಮಂಗಳೂರಿನ ಸುರತ್ಕಲ್ ನ ಕಾಟಿಪಳ್ಳದಲ್ಲಿ ಅಂಗಡಿ ಮುಂದೆ ನಿಂತಿದ್ದ ವ್ಯಕ್ತಿಯೋರ್ವರ ಕೊಲೆಯ ಹಿನ್ನೆಲೆಯಲ್ಲಿ ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಕಮೀಷನರ್ ಆದೇಶ ಹೊರಡಿಸಿದ್ದಾರೆ. …
-
latestNewsSocialಬೆಂಗಳೂರು
ಹಾಸ್ಟೆಲ್ ಬಿಟ್ಟು ಓಡಿಹೋಗಿದ್ದ 3 ವಿದ್ಯಾರ್ಥಿಗಳು | ರಸ್ತೆ ದಾಟುವಾಗ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು
ಬಳ್ಳಾರಿ ಹಾಸ್ಟೆಲ್ ಬಿಟ್ಟು ಹೋಗಿದ್ದ 3 ವಿದ್ಯಾರ್ಥಿಗಳು ನಡುರಾತ್ರಿ ಬೆಂಗಳೂರು ಬಸ್ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆ ದಾಟುವ ವೇಳೆ ಸಾರಿಗೆ ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದಲ್ಲಿ ನಿನ್ನೆ ತಡ …
-
BusinessInterestinglatestNationalNewsSocial
ದೆಹಲಿ ವಿದ್ಯಾರ್ಥಿನಿಗೆ ಆ್ಯಸಿಡ್ ದಾಳಿ ಪ್ರಕರಣ : Flipkart, Amazon ಗೆ ನೋಟಿಸ್!
ರಾಷ್ಟ್ರ ರಾಜಧಾನಿ ದೆಹಲಿ ಮತ್ತೊಂದು ಪೈಶಾಚಿಕ ಕೃತ್ಯ ಎಸಗಿದ್ದು ವರದಿಯಾಗಿದ್ದು, ನೆನ್ನೆ ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕರು ಆಸಿಡ್ ದಾಳಿ ನಡೆಸಿದ್ದರು. ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲೆಗೆ ತೆರಳುತ್ತಿದ್ದ ವೇಳೆ …
-
ದಿನಂಪ್ರತಿ ಅಪರಾಧ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ನಡುವೆ ಬಿಲಾಸ್ಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ಸಂಜು ತ್ರಿಪಾಠಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಹಾಡು ಹಗಲೇ ನಡೆದ ಈ ಭೀಕರ ಕೃತ್ಯ ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.ಛತ್ತೀಸ್ಗಢದ (Chhattisgarh) …
-
InterestinglatestNationalNewsSocial
ರಾಷ್ಟ್ರ ರಾಜಧಾನಿಯಲ್ಲಿ ಹಾಡಹಗಲೇ ಶಾಲಾ ಬಾಲಕಿಗೆ ಆಸಿಡ್ ಅಟ್ಯಾಕ್ | ಬೈಕ್ನಲ್ಲಿ ಬಂದ ವ್ಯಕ್ತಿಯಿಂದ ವಿದ್ಯಾರ್ಥಿನಿ ಮುಖಕ್ಕೆ ಆಸಿಡ್ ಎಸೆತ | ವೀಡಿಯೋ ವೈರಲ್
ಇತ್ತೀಚೆಗೆ ರಾಷ್ಟ್ರ ರಾಜದಾನಿ ದೆಹಲಿಯಲ್ಲಿ ಪೈಶಾಚಿಕ ಕೃತ್ಯಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ದೆಹಲಿಯ ಶ್ರದ್ಧಾ ಪ್ರಕರಣದ ಭಿಬತ್ಸ ಕೃತ್ಯದ ಬಳಿಕ, ಇದೀಗ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ನವದೆಹಲಿಯ ಶಾಲಾ ವಿದ್ಯಾರ್ಥಿನಿ …
-
InterestinglatestNewsSocialಉಡುಪಿದಕ್ಷಿಣ ಕನ್ನಡ
ಕಾರಿನಲ್ಲಿ ವ್ಯಕ್ತಿಯ ಸಜೀವವಾಗಿ ಸುಟ್ಟ ಆರೋಪಿ ಜೈಲಿನಲ್ಲಿ ನೇಣುಬಿಗಿದು ಆತ್ಮಹತ್ಯೆ
ಹಿರಿಯಡ್ಕ: ವಿಚಾರಾಣಾಧೀನ ಕೈದಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಹಿರಿಯಡ್ಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಖೈದಿ ಸದಾನಂದ ಸೇರಿಗಾರ್ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿಯಾಗಿದ್ದಾರೆ. ಖೈದಿ ಸದಾನಂದ ಸೇರಿಗಾರ್ ಮೂವರೊಂದಿಗೆ …
-
latestNewsSocialಬೆಂಗಳೂರುಬೆಂಗಳೂರು
ಬಿಲ್ಡಿಂಗ್ ಹಾರಿ ಹುಡುಗಿಯರ ನಗ್ನ ಚಿತ್ರ ಸೆರೆ ಹಿಡಿಯುತ್ತಿದ್ದ ಕಾಮುಕ ಅಂದರ್
ಕೆಲಸವಿಲ್ಲದೆ ಅಡ್ಡಾಡುತ್ತಿದ್ದ ಮಾಡುತ್ತಿದ್ದ ಹೇಯ ಕೆಲಸದ ಬಗ್ಗೆ ತಿಳಿದರೆ ಅಚ್ಚರಿಯಾಗೋದು ಪಕ್ಕಾ!!. ನಾಲ್ಕು ವರ್ಷದಿಂದ ಯಾವುದೇ ಕೆಲಸವಿಲ್ಲದೇ ಅಡ್ಡಾಡುತ್ತಿದ್ದ ನಿರಂಜನ್ ಎಂಬ ಆರೋಪಿ ಹೆಣ್ಣು ಮಕ್ಕಳ ವಿಡಿಯೋ ಮಾಡೋದನ್ನು ತನ್ನ ಕಸುಬಿನಂತೆ ಮಾಡಿಕೊಂಡಿದ್ದ. ಹೀಗೆ ವಿಡಿಯೋ ಚಿತ್ರೀಕರಣ ಮಾಡಿ ಹೆಣ್ಣು ಮಕ್ಕಳನ್ನು …
-
ಈಗಾಗಲೇ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಶಾರಿಕ್ ಬಗ್ಗೆ ಕೆಲವೊಂದು ಮಾಹಿತಿಗಳು ಮತ್ತು ಸಾಕ್ಷಿಗಳು ದೊರೆತಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಾರ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ ಎಂಬ ಮಾಹಿತಿ …
