ಪ್ರೀತಿ ಎಂಬ ನವಿರಾದ ಭಾವಕ್ಕೆ ನಂಬಿಕೆ ಅತ್ಯವಶ್ಯಕ. ನೈಜ ಪ್ರೀತಿ ಬಣ್ಣ ಧರ್ಮದ ಎಲ್ಲೆಯ ಗಡಿ ದಾಟಿ ಸ್ವಚ್ಚಂದ ಹಕ್ಕಿಯಂತೆ ಪ್ರೇಮಿಸಿ ಮದುವೆ ಎಂಬ ಬಂಧಕ್ಕೆ ಮುನ್ನುಡಿ ಬರೆಯುವುದು ಸಹಜ. ಪ್ರೀತಿಯ ನಿಜವಾದ ವ್ಯಾಖ್ಯಾನ ನೀಡುವಂತಹ ಅದೆಷ್ಟೋ ಆದರ್ಶ ಅಪರೂಪದ ಜೋಡಿಗಳನ್ನು …
Tag:
