ಗ್ರಾಮ ಪಂಚಾಯಿತಿ ಸಿಬ್ಬಂದಿ ನೇಮಕಾತಿ (ತಿದ್ದುಪಡಿ) ನಿಯಮಗಳು 2022 ಕುರಿತಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ, ಅಂತಿಮ ಅಧಿಸೂಚನೆಯನ್ನು ಕರ್ನಾಟಕ ರಾಜ್ಯಪತ್ರದ ಮೂಲಕ ಅಧಿಕೃತವಾಗಿ ಪ್ರಕಟಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ (ಗ್ರಾಮ ಪಂಚಾಯತಿಯ ಸಿಬ್ಬಂದಿಯ ಸ್ವರೂಪ, ವೇತನ …
Tag:
