ಚರ್ಚೊಂದರ ಪಾದ್ರಿಗಳು ಅಕ್ರಮ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಜರಂಗ ದಳದ ಕಾರ್ಯಕರ್ತರು ದಾಳಿ ನಡೆಸಿದ ಘಟನೆಯೊಂದು ಭಾನುವಾರ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮೇಲೆ ದಾಳಿ ನಡೆಸಲಾಗಿದ್ದು, ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಉದ್ವಿಗ್ನಗೊಂಡಿತ್ತು. ಮತಾಂತರ …
Tag:
ಚಿಕ್ಕಮಗಳೂರು
-
ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು. ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು. ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, …
Older Posts
