ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆ.ವೈ.ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಅವರಿಗೆ 49.65 ಲಕ್ಷ ರೂ. ದಂಡ ವಿಧಿಸಿದೆ. …
Tag:
