BJP Manifesto: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು (BJP Manifesto) ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಭಾನುವಾರ ಬಿಡುಗಡೆಗೊಳಿಸಿದ್ದು, ಜಾರ್ಖಂಡ್ನಲ್ಲಿ (Jharkhand) ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ. ನೀಡುವುದು …
Tag:
