Job alert: ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯು (Job alert)ಖಾಲಿ ಇದ್ದು, ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Tag:
