Megha Shetty: ಜೊತೆ ಜೊತೆಯಲಿ ಕೌಟುಂಬಿಕ ಧಾರಾವಾಹಿ ಮೂಲಕ ಮನೆಮಾತಾಗಿರುವ ನಟಿ ಮೇಘಾ ಶೆಟ್ಟಿ ಕಿರುತೆರೆ ಧಾರಾವಾಹಿ ಮತ್ತು ಕಿರುತೆರೆಗೆ ವಿದಾಯ ಹೇಳಲು ಸಜ್ಜಾಗಿದ್ದಾರೆ.
Tag:
ಜೊತೆ ಜೊತೆಯಲಿ
-
EntertainmentlatestNews
‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಮೆಗಾ ಟ್ವಿಸ್ಟ್ !!
ಆರ್ಯವರ್ಧನ್ಗೆ ಪ್ಲಾಸ್ಟಿಕ್ ಸರ್ಜರಿ? ಹೊಸ ಪಾತ್ರಧಾರಿಯನ್ನು ವೆಲ್ ಕಮ್ ಮಾಡುತ್ತಾ ತಂಡ?by Mallikaby Mallikaಕಿರುತೆರೆಯ ಜನಪ್ರಿಯ ಧಾರವಾಹಿಗಳ ಪೈಕಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಕೂಡ ಒಂದು. ಇತ್ತೀಚೆಗೆ ನಿರ್ದೇಶಕ ಆರೂರು ಜಗದೀಶ್ ಹಾಗೂ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ ಜಟ್ಕರ್ ಮಧ್ಯೆ ಮನಸ್ತಾಪ ಉಂಟಾಗಿ ಅನಂತರ ಅನಿರುದ್ಧ್ ಮುಖ್ಯ ಪಾತ್ರದಿಂದ ಹೊರಗೆ ಬಂದಾಗಿತ್ತು. …
-
EntertainmentlatestNews
‘ಜೊತೆಜೊತೆಯಲಿ’ ಸೀರಿಯಲ್ ನಿಂದ ಅನಿರುದ್ಧ್ ಔಟ್ | ಹೊಸ ನಟನ ಎಂಟ್ರಿ….ಆರ್ಯವರ್ಧನ ಪಾತ್ರಕ್ಕೆ ಹೊಸ ಹೀರೋ ಬಂದಾಯ್ತು…
by Mallikaby Mallika‘ಜೊತೆಜೊತೆಯಲಿ’ ಆರ್ಯವರ್ಧನ್ ಪಾತ್ರದ ಅನಿರುದ್ಧ ಅವರು ಸಹ ಕಿರಿಕ್ ಮಾಡಿಕೊಂಡು ಹೊರ ನಡೆದಿದ್ದಾರೆ. ಹಾಗೂ ಎರಡು ವರ್ಷ ಕಿರುತೆರೆ ಶೂಟಿಂಗ್ ನಿಂದ ಬ್ಯಾನ್ ಮಾಡಿರುವ ವಿಷಯ ಗೊತ್ತೇ ಇದೆ. ಚಿತ್ರೀಕರಣದ ವೇಳೆ ಸ್ಕ್ರಿಪ್ಟ್ ಬದಲಿಸಲು ಹೇಳಿದ ಅನಿರುದ್ಧ್ ಅವರ ಮಾತಿಗೆ ಧಾರಾವಾಹಿ …
